ರುಡ್ ಸೆಟ್ ಸಂಸ್ಥೆಯ ವತಿಯಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್ ತರಬೇತಿ ಅರ್ಜಿ ಆಹ್ವಾನ
ರುಡ್ ಸೆಟ್ ಸಂಸ್ಥೆಯ ವತಿಯಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್ ತರಬೇತಿ ಅರ್ಜಿ ಆಹ್ವಾನ
ಆತ್ಮೀಯರೇ
ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯನ್ನು ಆಯೋಜಿಸಿದ್ದು
ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ
https://www.rudsetujire.com
ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Training center Location : https://maps.app.goo.gl/iQhbzzA9k3CrMuAv6