• 8 ಫೆಬ್ರವರಿ 2025

ಜ.18,19 ರಂದು ತಣ್ಣೀರುಬಾವಿಯಲ್ಲಿ ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’

 ಜ.18,19 ರಂದು ತಣ್ಣೀರುಬಾವಿಯಲ್ಲಿ  ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’
Digiqole Ad

ಜ.18,19 ರಂದು ತಣ್ಣೀರುಬಾವಿಯಲ್ಲಿ ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’

ಮಂಗಳೂರು: ಮಂಗಳೂರಿನ ಕಡಲ ಕಿನಾರೆ ಮತ್ತೊಂದು ಅಂತಾರಾಷ್ಟ್ರೀಯ ಉತ್ಸವಕ್ಕೆ ಸಜ್ಜಾಗಿದೆ. ಈಗಾಗಲೇ ದೇಶ ವಿದೇಶಗಳಲ್ಲಿ ಗಾಳಿಪಟಗಳ ಮೂಲಕ ಪ್ರಸಿದ್ಧಿ ಪಡೆದಿರುವ ಟೀಮ್ ಮಂಗಳೂರು ನೇತೃತ್ವದಲ್ಲಿ ಜನವರಿ 18 ಮತ್ತು 19 ರಂದು ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’ ತಣ್ಣೀರುಬಾವಿ ಬೀಚ್ ನಲ್ಲಿ ನಡೆಯಲಿದ್ದು, 11 ದೇಶಗಳು ಗಾಳಿಪಟ ತಂಡಗಳ ಜೊತೆಗೆ ಒರಿಸ್ಸಾ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಕೇರಳದ ಗಾಳಿಪಟ ತಂಡಗಳೂ ವೈವಿಧ್ಯಮಯ ಗಾಳಿಪಟಗಳೊಂದಿಗೆ ಮಂಗಳೂರಿನ ಕಡಲ ಕಿನಾರೆಯಲ್ಲಿ ಎರಡು ದಿನಗಳ ಕಾಲ ಚಿತ್ತಾರ ಮೂಡಿಸಲಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ