• 8 ಫೆಬ್ರವರಿ 2025

ಬಿಹಾರ: ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು, ನಾಲ್ವರು ನಾಪತ್ತೆ

 ಬಿಹಾರ: ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು, ನಾಲ್ವರು ನಾಪತ್ತೆ
Digiqole Ad

ಬಿಹಾರ: ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು, ನಾಲ್ವರು ನಾಪತ್ತೆ

ಗಂಗಾ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾದ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ. 17 ಜನರಿದ್ದ ದೋಣಿ ಅಮ್ದಾಬಾದ್ ಪ್ರದೇಶದ ಗೋಲಾಘಾಟ್ ಬಳಿ ಮಗುಚಿ ಬಿದ್ದಿದೆ. ಇಲ್ಲಿಯವರೆಗೆ ಹತ್ತು ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಅನೇಕರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾದ ಜನರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ