• 10 ಫೆಬ್ರವರಿ 2025

ಬೆಳಗಾವಿ ಸುವರ್ಣಸೌಧದ ಎದುರು ಮಹಾತ್ಮ ಗಾಂಧೀಜಿ ಪ್ರತಿಮೆ ಲೋಕಾರ್ಪಣೆ

 ಬೆಳಗಾವಿ ಸುವರ್ಣಸೌಧದ ಎದುರು ಮಹಾತ್ಮ ಗಾಂಧೀಜಿ ಪ್ರತಿಮೆ ಲೋಕಾರ್ಪಣೆ
Digiqole Ad

ಬೆಳಗಾವಿ ಸುವರ್ಣಸೌಧದ ಎದುರು ಮಹಾತ್ಮ ಗಾಂಧೀಜಿ ಪ್ರತಿಮೆ ಲೋಕಾರ್ಪಣೆ

ಬೆಳಗಾವಿ: 1924ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಇಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ಇದೇ ಸಂದರ್ಭದಲ್ಲಿ ಗದಗ ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ‘ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ‘ ಎಂದು ಮರು ನಾಮಕರಣ ಮಾಡಲಾಯಿತು.

Digiqole Ad

ಈ ಸುದ್ದಿಗಳನ್ನೂ ಓದಿ