• 10 ಫೆಬ್ರವರಿ 2025

ರೈಲ್ವೆ ಇಲಾಖೆಯಲ್ಲಿ 32,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ:

 ರೈಲ್ವೆ ಇಲಾಖೆಯಲ್ಲಿ  32,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ:
Digiqole Ad

ರೈಲ್ವೆ ಇಲಾಖೆಯಲ್ಲಿ 32,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಸರಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ ಲೆವೆಲ್ -1 ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ಅರ್ಹ ಅಭ್ಯರ್ಥಿಗಳು ಜನವರಿ 23ರಿಂದ ಫೆಬ್ರವರಿ 22ರ ಒಳಗೆ ಅಧಿಕೃತ ವೆಬ್ಸೈಟ್ rrbahmedabad.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಅಡಿಯಲ್ಲಿ, 7ನೇ ವೇತನ ಆಯೋಗದ ವೇತನ ಮ್ಯಾಟ್ರಿಕ್ಸ್ ಪ್ರಕಾರ 32,438 ಹುದ್ದೆಗಳಲ್ಲಿ ನೇಮಕಾತಿಗಳನ್ನು ಮಾಡಲಾಗುತ್ತದೆ.

Digiqole Ad

ಈ ಸುದ್ದಿಗಳನ್ನೂ ಓದಿ