• 7 ಫೆಬ್ರವರಿ 2025

ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆ: ಡಿಯಾ ಗೆ ಪ್ರಥಮ ಸ್ಥಾನ

 ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆ: ಡಿಯಾ ಗೆ ಪ್ರಥಮ ಸ್ಥಾನ
Digiqole Ad

ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆ: ಡಿಯಾ ಗೆ ಪ್ರಥಮ ಸ್ಥಾನ

ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ : ಹಗಲಿರುಲೆನ್ನದೆ ದುಡಿದ ದೇವದುರ್ಲಭ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಎ. ಎಂ. ಡಿಯಾ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

ಇವರು ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಮತ್ತು ನೀನಾ ಮಾಚಯ್ಯ ದಂಪತಿಯ 

ಪುತ್ರಿಯಾಗಿಯಾಗಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ