ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳ ಕಾಲ ಜೈಲು ಶಿಕ್ಷೆ
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳ ಕಾಲ ಜೈಲು ಶಿಕ್ಷೆ
ಮುಂಬಯಿ: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಕಾನೂನುಪುತ್ತೂರು : ಎ ಬಿ ವಿ ಪಿ ವತಿಯಿಂದ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸಾಮಾಜಿಕ ಸಾಮರಸ್ಯ ದಿವಸ್ ಆಚರಣೆ ಸಂಕಷ್ಟ ಎದುರಾಗಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮುಂಬೈನ ಸ್ಥಳೀಯ ಕೋರ್ಟ್ ಆದೇಶಿಸಿರುವುದಾಗಿ ವರದಿಯಾಗಿದೆ.
ಟಾಲಿವುಡ್, ಬಾಲಿವುಡ್‌ನಲ್ಲಿ ರಾಮ್ ಗೋಪಾಲ್ ವರ್ಮಾ ಹಲವು ಸಿನಿಮಾಗಳನ್ನು ನಿರ್ದೇಶನ – ನಿರ್ಮಾಣ ಮಾಡಿದ್ದಾರೆ. ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಾಗುವ ಅವರು ಈ ಬಾರಿ ಜೈಲು ಶಿಕ್ಷೆ ಒಳಗಾದ ವಿಷಯದಿಂದ ಸುದ್ದಿಯಾಗಿದ್ದಾರೆ.