• 6 ಫೆಬ್ರವರಿ 2025

ಬೆಂಗಳೂರಿಗೆ ಲ್ಯಾಂಡ್ ಆದ ನಟ ಶಿವರಾಜ್ ಕುಮಾರ್

 ಬೆಂಗಳೂರಿಗೆ ಲ್ಯಾಂಡ್ ಆದ ನಟ ಶಿವರಾಜ್ ಕುಮಾರ್
Digiqole Ad

ಬೆಂಗಳೂರಿಗೆ ಲ್ಯಾಂಡ್ ಆದ ನಟ ಶಿವರಾಜ್ ಕುಮಾರ್

ಬೆಂಗಳೂರು: ನಟ ಶಿವ ರಾಜ್ ಕುಮಾರ್ ಕೆಲ ದಿನಗಳಿಂದ ಅಮೆರಿದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದೀಗ ಸಂಪೂರ್ಣ ಚೇತರಿಸಿಕೊಂಡು ತವರಿಗೆ ಆಗಮಿಸಿದ್ದಾರೆ. ಶಿವರಾಜ್ ಕುಮಾರ್ ಅಮೆರಿಕದಿಂದ ಪ್ರಯಾಣ ಬೆಳೆಸಿದ ವಿಮಾನ ಇದೀಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಶಿವರಾಜ್ ಕುಮಾರ್‌ನನ್ನು ವಿಮಾನ ನಿಲ್ದಾಣದಲ್ಲೇ ಅದ್ಧೂರಿ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಸಾದಹಳ್ಳಿ ಟೋಲ್ ಬಳಿ ಅದ್ಧೂರಿ ಸ್ವಾಗತ್ಕೆ ಅಭಿಮಾನಿಗಳು ಸಜ್ಜಾಗಿದ್ದಾರೆ.

ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಮಾನಿಗಳು ಸಾದಹಳ್ಳಿ ಟೋಲ್ ಬಳಿ ಅದ್ಧೂರಿ ಸ್ವಾಗತಕ್ಕೆ ಮುಂದಾಗಿದ್ದಾರೆ.    

 

Digiqole Ad

ಈ ಸುದ್ದಿಗಳನ್ನೂ ಓದಿ