ಬೆಳಂದೂರು ಗ್ರಾಮ ಪಂಚಾಯತ್ 76ನೇ ಗಣರಾಜ್ಯೋತ್ಸವ ದಿನಾಚರಣೆ
ಬೆಳಂದೂರು ಗ್ರಾಮ ಪಂಚಾಯತ್ 76ನೇ ಗಣರಾಜ್ಯೋತ್ಸವ ದಿನಾಚರಣೆ
ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಬಿ ಕೊಡಂಗೆ ಧ್ವಜಾರೋಹಣ ನೆರವೇರಿಸಿದರು.ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ಶುಭಹಾರೈಸಿದರು.ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರಾದ ಲೋಹಿತಾಕ್ಷ ಕೆಡೆಂಜಿಕಟ್ಟ,ಉಮೇಶ್ವರಿ ಅಗಳಿ, ತಾರಾ ಅನ್ಯಾಡಿ, ಪ್ರವೀಣ್ ಕುಮಾರ್ ಕುದ್ಮಾರು,ಕುಸುಮಾ, ಮಾಜಿ ಅಧ್ಯಕ್ಷ ನಝೀರ್ ದೇವಸ್ಯ,
ಬೆಳಂದೂರು ಅಂಗನವಾಡಿ ಸಹಾಯಕಿ ಯೋಗಿನಿ, ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್,ವಿಮಲ, ಗ್ರಾಮಸ್ಥ ನವಾಝ್ ಸಖಾಫಿ ಉಪಸ್ಥಿತರಿದ್ದರು.
ಪಂಚಾಯತ್ ಲೆಕ್ಕ ಸಹಾಯಕಿ ಸುನಂದಾ ಸ್ವಾಗತಿಸಿ ವಂದಿಸಿದರು.