• 7 ಫೆಬ್ರವರಿ 2025

ಫೆ.1ರಂದು ಕೇಂದ್ರ ಬಜೆಟ್ ಮಂಡನೆ

 ಫೆ.1ರಂದು ಕೇಂದ್ರ ಬಜೆಟ್ ಮಂಡನೆ
Digiqole Ad

ಫೆ.1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.

ಈ ಮೂಲಕ ಸತತ 8 ಬಾರಿ ಬಜೆಟ್ ಮಂಡನೆ ಮಾಡಿದ ಶ್ರೇಯಸ್ಸಿಗೆ ನಿರ್ಮಲಾ ಸೀತಾರಾಮನ್ ಅವರು ಪಾತ್ರರಾಗಲಿದ್ದಾರೆ.

2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯನ್ನು ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ಶನಿವಾರ ಬೆಳಗ್ಗೆ 11 ಗಂಟೆಗೆ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರದ ಮೂರನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ