• 15 ಫೆಬ್ರವರಿ 2025

ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಿದ ಆಂಧ್ರ ಕ್ರಿಕೆಟ್ ಅಸೋಸಿಯೇಷನ್

 ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಿದ ಆಂಧ್ರ ಕ್ರಿಕೆಟ್ ಅಸೋಸಿಯೇಷನ್
Digiqole Ad

ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಿದ ಆಂಧ್ರ ಕ್ರಿಕೆಟ್ ಅಸೋಸಿಯೇಷನ್

ಅಮರಾವತಿಯಲ್ಲಿ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಆಂಧ್ರ ಕ್ರಿಕೆಟ್ ಆಸೋಸಿಯೇಷನ್ ಯೋಜನೆ ರೂಪಿಸಿದೆ.
ಅಹಮ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದ್ದು, ಇದನ್ನೂ ಮೀರಿಸುವಂತಹ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ನಿರ್ಧರಿಸಿದೆ. ಈ ಕ್ರಿಕೆಟ್ ಸ್ಟೇಡಿಯಂ 200 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದಕ್ಕಾಗಿ ಆಂಧ್ರ ಪ್ರದೇಶದ ರಾಜ್ಯ ಸರಕಾರದಿಂದ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ನೆರವು ಕೋರಿದೆ.

Digiqole Ad

ಈ ಸುದ್ದಿಗಳನ್ನೂ ಓದಿ