• 7 ಫೆಬ್ರವರಿ 2025

ನ್ಯಾಷನಲ್ ಗೇಮ್ಸ್ – ಎಲ್ಲಾ ರಾಜ್ಯಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕರ್ನಾಟಕ

 ನ್ಯಾಷನಲ್ ಗೇಮ್ಸ್ – ಎಲ್ಲಾ ರಾಜ್ಯಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕರ್ನಾಟಕ
Digiqole Ad

ನ್ಯಾಷನಲ್ ಗೇಮ್ಸ್ – ಎಲ್ಲಾ ರಾಜ್ಯಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕರ್ನಾಟಕ

ಡೆಹರಾಡೂನ್ : ಉತ್ತರಖಂಡದಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವು ಭರ್ಜರಿ ಪ್ರದರ್ಶನ ನೀಡುತ್ತಿದ್ದು ಎಲ್ಲ ರಾಜ್ಯವನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ. ಜನವರಿ 28ರಿಂದ ಪ್ರಾರಂಭವಾಗಿರುವ ರಾಷ್ಟ್ರೀಯ ಕ್ರೀಡಾಕೂಟ ಫೆಬ್ರವರಿ 14ರ ವರೆಗೆ ನಡೆಯಲಿದೆ. ಸದ್ಯ ಹೆಚ್ಚು ಪದಕಗಳನ್ನು ಗೆದ್ದು ಕರ್ನಾಟಕ ಎಲ್ಲಾ ರಾಜ್ಯವನ್ನು ಹಿಂದಿಕ್ಕಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಈವರೆಗೂ 6 ಚಿನ್ನ,1 ಕಂಚು ಸಮೇತ ಒಟ್ಟು 9 ಪದಕಗಳನ್ನು ಕರ್ನಾಟಕ ಪಡೆದುಕೊಂಡಿದೆ.ಮಣಿಪುರ ರಾಜ್ಯವು ಎರಡನೇ ಸ್ಥಾನದಲ್ಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ