• 8 ಫೆಬ್ರವರಿ 2025

ಕರ್ನಾಟಕ ವಿ.ವಿ: ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

 ಕರ್ನಾಟಕ ವಿ.ವಿ: ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ
Digiqole Ad

ಕರ್ನಾಟಕ ವಿ.ವಿ: ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ 

ಧಾರವಾಡ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಉಪಕುಲಪತಿ ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

 ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮಾರ್ಚ್ 1ರ ಒಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

 ಸಂಬಂಧಿತ ಸ್ವಯಂ – ದೃಢೀಕರಿಸಿದ ದಾಖಲೆಗಳೊಂದಿಗೆ ಸರಕಾರದ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 6ನೇ ಮಹಡಿ, ಗೇಟ್ ಸಂಖ್ಯೆ:03, ಕೊಠಡಿ ಸಂಖ್ಯೆ 601, MS ಬಿಲ್ಡಿಂಗ್, ಬೆಂಗಳೂರು-560001 ಇಲ್ಲಿಗೆ ಕಳುಹಿಸಬೇಕಾಗುತ್ತದೆ. ಅರ್ಜಿಯ ಒಂದು ಸಾಫ್ಟ್ ಕಾಪಿ ಯನ್ನು uni2searchcommittee@gmail.com ಗೆ ಇ-ಮೇಲ್ ಮಾಡಬೇಕು.

Digiqole Ad

ಈ ಸುದ್ದಿಗಳನ್ನೂ ಓದಿ