• 8 ಫೆಬ್ರವರಿ 2025

ಇಂದು ಕೇಂದ್ರ ಬಜೆಟ್ ಮಂಡನೆ: ಸತತ 8ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಲಿರುವ ನಿರ್ಮಲಾ ಸೀತಾರಾಮನ್

 ಇಂದು ಕೇಂದ್ರ ಬಜೆಟ್ ಮಂಡನೆ: ಸತತ 8ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಲಿರುವ ನಿರ್ಮಲಾ ಸೀತಾರಾಮನ್
Digiqole Ad

ಇಂದು ಕೇಂದ್ರ ಬಜೆಟ್ ಮಂಡನೆ: ಸತತ 8ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಲಿರುವ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಸರಕಾರದ 3ನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ 8ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ.

2019ರಲ್ಲಿ ನರೇಂದ್ರ ಮೋದಿ ಸರಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ವಿತ್ತ ಸಚಿವೆಯಾಗಿ ನೇಮಕಗೊಂಡ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ ಮತ್ತು 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ