BDL: ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
BDL: ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ ಮ್ಯಾನೇಜ್ಮೆಂಟ್ ಟ್ರೈನಿ ಸೇರಿ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಫೆಬ್ರವರಿ 21ರ ಒಳಗೆ ಅರ್ಜಿ ಸಲ್ಲಿಸತಕ್ಕದ್ದು. ಆದರೆ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಫೆಬ್ರವರಿ.28 ರೊಳಗೆ ಸಲ್ಲಿಸಬೇಕು.
ಅರ್ಹ ಅಭ್ಯರ್ಥಿಗಳು ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ bdl-india.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.