• 8 ಫೆಬ್ರವರಿ 2025

ಕೇಂದ್ರ ಬಜೆಟ್: ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ

 ಕೇಂದ್ರ ಬಜೆಟ್: ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ
Digiqole Ad

ಕೇಂದ್ರ ಬಜೆಟ್: ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಅದರಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ವಿ. ಸೋಮಣ್ಣ, ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತದೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ. ಮೀಸಲಿಡಲಾಗಿತ್ತು.

ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ಹೇಳಿದರು.

Digiqole Ad

ಈ ಸುದ್ದಿಗಳನ್ನೂ ಓದಿ