• 15 ಫೆಬ್ರವರಿ 2025

ಈ ವರ್ಷ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ ಘೋಷಣೆ

 ಈ ವರ್ಷ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ ಘೋಷಣೆ
Digiqole Ad

ಈ ವರ್ಷ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ಕಳೆದ ವರ್ಷ SSLC ಪರೀಕ್ಷೆಯಲ್ಲಿ 10%ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು ಮಾಡಿದೆ, ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

 ಕಳೆದ ವರ್ಷ ವೆಬ್ ಕಾಸ್ಟ್ ಮಾಡಿದ್ದರಿಂದ ಕಡಿಮೆ ಫಲಿತಾಂಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಫಲಿತಾಂಶ ವೃದ್ಧಿಗೆ ಏನು ಮಾಡಬೇಕು ಅಂತ ಚರ್ಚೆ ಮಾಡಿದ್ದೀವಿ. ಈ ನಿಟ್ಟಿನಲ್ಲಿ ಇಲಾಖೆ ಕೆಲಸ ಮಾಡಿದೆ. ನಾವು ಕಳೆದ ಬಾರಿ ವೆಬ್ ಕಾಸ್ಟಿಂಗ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಮಾರ್ಕ್ಸ್ ಈ ಬಾರಿ ಕೊಡುವುದಿಲ್ಲ ಎಂದಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ