ಕಬಕ – ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲು ಸಂಸದರ ಅವಿರತ ಪ್ರಯತ್ನ
ಕಬಕ – ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲು ಸಂಸದರ ಅವಿರತ ಪ್ರಯತ್ನ
ನಿನ್ನೆ ದೆಹಲಿಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅವರನ್ನು ಭೇಟಿಯಾಗಿ ಕಬಕ-ಪುತ್ತೂರು ಪ್ಯಾಸೆಂಜರ್ ರೈಲು (06485) ವನ್ನು ಸುಬ್ರಹ್ಮಣ್ಯ ಜಂಕ್ಷನ್‌ವರೆಗೆ ವಿಸ್ತರಿಸುವ ಪ್ರಸ್ತಾವನೆಯ ಬಗ್ಗೆ ಪ್ರಗತಿ ಮತ್ತು ಇದನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಮನವಿ ಮಾಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಬಹು ಕಾಲದ ಬೇಡಿಕೆಯ ಈಡೇರಿಕೆಗೆ ನಾನಾ ರೀತಿಯಲ್ಲಿ ಪ್ರಯತ್ನ ಪಡುತ್ತಿರುವ ನಮ್ಮ ಸಂಸದರ ಕಾರ್ಯವೈಖರಿಯನ್ನು ಮೆಚ್ಚಲೇ ಬೇಕು