• 15 ಫೆಬ್ರವರಿ 2025

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

 ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ
Digiqole Ad

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ಮಾಡಿ ಮಾತುಕತೆ ನಡೆಸಿದರು. ಇಂದು ದೇವರಗುಂಡಕ್ಕೆ ಆಗಮಿಸಿದ ಡಿ.ವಿ ಸದಾನಂದ ಗೌಡರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ