• 8 ಫೆಬ್ರವರಿ 2025

ಮಂಗಳೂರು: ಕಡಲ ತೀರದಲ್ಲಿ ಕಾಣಿಸಿಕೊಂಡ ಅತ್ಯಂತ ಅಪರೂಪದ ಒಲೀವ್ ರಿಡ್ಲೆ ಕಡಲಾಮೆ

 ಮಂಗಳೂರು: ಕಡಲ ತೀರದಲ್ಲಿ ಕಾಣಿಸಿಕೊಂಡ ಅತ್ಯಂತ ಅಪರೂಪದ ಒಲೀವ್ ರಿಡ್ಲೆ ಕಡಲಾಮೆ
Digiqole Ad

ಮಂಗಳೂರು: ಕಡಲ ತೀರದಲ್ಲಿ ಕಾಣಿಸಿಕೊಂಡ ಅತ್ಯಂತ ಅಪರೂಪದ ಒಲೀವ್ ರಿಡ್ಲೆ ಕಡಲಾಮೆ

ಮಂಗಳೂರು: ಸುಮಾರು ದಶಕಗಳ ನಂತರ ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತೀರದಲ್ಲಿ ಅಳಿವಿನಂಚಿನಲ್ಲಿರುವ ಅತ್ಯಂತ ಅಪರೂಪದ ಒಲೀವ್ ರಿಡ್ಲೆ ಕಡಲಾಮೆ ಕಾಣಿಸಿಕೊಂಡಿದೆ.

 ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತಡಿಗೆ ಬಂದು ಕಡಲಾಮೆಯು ಮೊಟ್ಟೆ ಇಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ.

 ಮೊಟ್ಟೆಗಳ ಸಂರಕ್ಷಣೆಗೆ ಸ್ಥಳೀಯ ಮೀನುಗಾರರು ವಿಶೇಷ ನಿಗಾ ವಹಿಸಿದ್ದಾರೆ. ಈ ಹಿಂದೆ ಮಂಗಳೂರಿನ ಸುತ್ತಮುತ್ತ ಸುಮಾರು 12 ಕಡೆ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿದ್ದವು.

Digiqole Ad

ಈ ಸುದ್ದಿಗಳನ್ನೂ ಓದಿ