• 11 ಫೆಬ್ರವರಿ 2025

ರಾಷ್ಟ್ರ ರಾಜಧಾನಿಯಲ್ಲಿ ಮತದಾನ ಆರಂಭ

 ರಾಷ್ಟ್ರ ರಾಜಧಾನಿಯಲ್ಲಿ ಮತದಾನ ಆರಂಭ
Digiqole Ad

ರಾಷ್ಟ್ರ ರಾಜಧಾನಿಯಲ್ಲಿ ಮತದಾನ ಆರಂಭ 

ನವದೆಹಲಿ: ಸಾಕಷ್ಟು ಕುತೂಹಲ ಮೂಡಿಸಿರುವ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

 ಒಟ್ಟು 70 ವಿಧಾನಸಭಾ ಸ್ಥಾನಗಳಿಗೆ 13,766 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

 ಇಂದು ಸಂಜೆ 7 ಗಂಟೆಯವರೆಗೆ ನಡೆಯುವ ಮತದಾನದಲ್ಲಿ 83.76 ಲಕ್ಷ ಪುರುಷರು,72.36 ಲಕ್ಷ ಮಹಿಳೆಯರು ಮತ್ತು 1267 ಮಂದಿ ತೃತೀಯ ಲಿಂಗದವರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

 ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಬಿಜೆಪಿಯ ಪರ್ವೀಶ್ ವರ್ಮಾ ಮತ್ತು ಕಾಂಗ್ರೆಸ್ ನ ಸಂದೀಪ್ ದೀಕ್ಷಿತ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ