• 22 ಮಾರ್ಚ್ 2025

NEET UG ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಸಲು ಇದೇ ಕೊನೆಯ ದಿನಾಂಕ?🤔

 NEET UG ಪರೀಕ್ಷೆ ಯಾವಾಗ?   ಅರ್ಜಿ ಸಲ್ಲಿಸಲು ಇದೇ ಕೊನೆಯ ದಿನಾಂಕ?🤔
Digiqole Ad

NEET UG ಪರೀಕ್ಷೆ ಯಾವಾಗ?
ಅರ್ಜಿ ಸಲ್ಲಿಸಲು ಇದೇ ಕೊನೆಯ ದಿನಾಂಕ?🤔

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಫೆ. 7 ರಂದು ಪದವಿ ಪೂರ್ವ 2025ರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7 ಎಂದು ನಿಗದಿಪಡಿಸಲಾಗಿದೆ.

ಈ ಬಾರಿಯ NEET UG ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆಯು ಇಂಗ್ಲಿಷ್, ಹಿಂದಿ, ಬಂಗಾಳಿ, ಗುಜರಾತಿ, ಅಸ್ಸಾಮಿ, ಮಲಯಾಳಂ, ಕನ್ನಡ, ಒರಿಯಾ, ಮರಾಠಿ, ಪಂಜಾಬಿ, ತೆಲುಗು, ತಮಿಳು ಮತ್ತು ಉರ್ದು ಸೇರಿದಂತೆ ಒಟ್ಟು 13 ಭಾಷೆಗಳಲ್ಲಿ ನಡೆಯಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ