• 19 ಮಾರ್ಚ್ 2025

ದೇಶದ ಮೊದಲ ವರ್ಟಿಕಲ್ ಪಂಬನ್ ಬ್ರಿಡ್ಜ್ ಉದ್ಘಾಟನೆಗೆ ಸಜ್ಜು

 ದೇಶದ ಮೊದಲ ವರ್ಟಿಕಲ್ ಪಂಬನ್ ಬ್ರಿಡ್ಜ್ ಉದ್ಘಾಟನೆಗೆ ಸಜ್ಜು
Digiqole Ad

ದೇಶದ ಮೊದಲ ವರ್ಟಿಕಲ್ ಪಂಬನ್ ಬ್ರಿಡ್ಜ್ ಉದ್ಘಾಟನೆಗೆ ಸಜ್ಜು

ರಾಮೇಶ್ವರಂ: ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜಾಗಿದೆ. ರಾಮೇಶ್ವರಂ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಂಬನ್ ಬ್ರಿಡ್ಜ್ ನಿರ್ಮಿಸಲಾಗಿದೆ.

78 ಮೀಟರ್ ಉದ್ದ ಹಾಗೂ 380 ಟನ್ ತೂಕದ ಸೇತುವೆಯ ಒಂದು ಭಾಗವು ಭಾರವಾದ ದೋಣಿಗಳ ಸಂಚಾರಕ್ಕಾಗಿ 17 ಮೀಟರ್ ಎತ್ತರಕ್ಕೆ ಏರುತ್ತದೆ. ತಮಿಳುನಾಡಿನ ಮಂಟಪಂನಿಂದ ರಾಮೇಶ್ವರಂ ದ್ವೀಪವನ್ನು ಸಂಪರ್ಕ ಮಾಡಲು ಆಧುನಿಕ ಸ್ಪರ್ಶದಿಂದ ಈ ಬ್ರಿಡ್ಜನ್ನು ನಿರ್ಮಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶೀಘ್ರವೇ ಇದನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ