ಭಾರತೀಯ ಅಂಚೆ ಇಲಾಖೆ: 21,413 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆ: 21,413 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆ ಹತ್ತನೇ ತರಗತಿ ಉತ್ತೀರ್ಣರಾದವರಿಗೆ ಬಂಪರ್ ನೇಮಕಾತಿಯನ್ನು ಘೋಷಣೆ ಮಾಡಿದೆ.
ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಒಟ್ಟು 21,413 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಈ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಲ್ಲಿ ಭರ್ತಿ ಮಾಡಲಾಗುವುದು. ಫೆ.10 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 3ರ ವರೆಗೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.