• 22 ಮಾರ್ಚ್ 2025

ಫೆ.17 ರಂದು ಉಡುಪಿಯಿಂದ ಪ್ರಯಾಗರಾಜ್ ಗೆ ನೇರ ರೈಲು

 ಫೆ.17 ರಂದು ಉಡುಪಿಯಿಂದ ಪ್ರಯಾಗರಾಜ್ ಗೆ ನೇರ ರೈಲು
Digiqole Ad

ಫೆ.17 ರಂದು ಉಡುಪಿಯಿಂದ ಪ್ರಯಾಗರಾಜ್ ಗೆ ನೇರ ರೈಲು

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳುವ ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಭಾಗದ ಜನರಿಗೆ ಅನುಕೂಲವಾಗುವಂತೆ ಕೊಂಕಣ ರೈಲ್ವೆಯು ವಿವಿಧ ಪ್ರಾದೇಶಿಕ ರೈಲ್ವೆಯ ಸಹಯೋಗದೊಂದಿಗೆ ಫೆ.17 ರಂದು ಉಡುಪಿಯಿಂದ ಪ್ರಯಾಗ್ ರಾಜ್ ವರೆಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ.

ಮಹಾಕುಂಭ ಸ್ಪೆಷಲ್ ರೈಲು ಫೆ.17 ಅಪರಾಹ್ನ 12:30ಕ್ಕೆ ಉಡುಪಿಯಿಂದ ಹೊರಟು ಕುಂದಾಪುರ, ಕಾರವಾರ, ಮಡಂಗಾವ್,ರತ್ನಗಿರಿ, ರೋಹಾ, ಕಲ್ಯಾಣ್, ನಾಸಿಕ್ ಮಾರ್ಗವಾಗಿ ತೆರಳಲಿದೆ.

ಫೆ.19 ರಂದು ಬೆಳಗ್ಗೆ 6:30ಕ್ಕೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ