• 22 ಮಾರ್ಚ್ 2025

ಬೆಂಗಳೂರಿನಲ್ಲಿ ಆರಂಭವಾಗಲಿದೆ ಮೊಬೈಲ್ ತಯಾರಿಕಾ ಘಟಕ: ಸಚಿವ ಅಶ್ವಿನಿ ವೈಷ್ಣವ್

 ಬೆಂಗಳೂರಿನಲ್ಲಿ ಆರಂಭವಾಗಲಿದೆ ಮೊಬೈಲ್ ತಯಾರಿಕಾ ಘಟಕ: ಸಚಿವ ಅಶ್ವಿನಿ ವೈಷ್ಣವ್
Digiqole Ad

ಬೆಂಗಳೂರಿನಲ್ಲಿ ಆರಂಭವಾಗಲಿದೆ ಮೊಬೈಲ್ ತಯಾರಿಕಾ ಘಟಕ: ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: 10 ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಯೋಜನೆ ಜಾರಿಯಾಗಿದ್ದು, ನಮ್ಮದು ಇದೀಗ ಗರಿಷ್ಠ ಪ್ರಮಾಣದ ಮೊಬೈಲ್ ಉತ್ಪಾದಿಸುವ ದೇಶವಾಗಿದೆ. ರಕ್ಷಣಾ ಸಾಮಾಗ್ರಿ ಉತ್ಪಾದನೆಯಲ್ಲೂ ದೇಶದ ಕೊಡುಗೆ ಗಮನಾರ್ಹವಾಗಿದ್ದು, ಸೆಮಿ ಕಂಡಕ್ಟರ್ ಉತ್ಪಾದನೆಯೂ ಆರಂಭವಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ರೈಲ್ವೆ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 40-50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದರು.

Digiqole Ad

ಈ ಸುದ್ದಿಗಳನ್ನೂ ಓದಿ