ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ
ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ
ಕನಕಮಜಲು: ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ಬೆಳಗ್ಗಿ. ಜಾವ ನಿಧನರಾದರು. ಎರಡು ಬಾರಿ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ತಾಯಿ ಪತ್ನಿ ಇಬ್ಬರು ಪುತ್ರರು, ಬಂಧು ಮಿತ್ರರನ್ನು ಅಗಲಿದ್ದಾರೆ.