• 22 ಮಾರ್ಚ್ 2025

ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಮಾ.12 ಕೊನೆಯ ದಿನಾಂಕ

 ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಮಾ.12 ಕೊನೆಯ ದಿನಾಂಕ
Digiqole Ad

ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಮಾ.12 ಕೊನೆಯ ದಿನಾಂಕ

ಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಫೆ.10 ರಂದೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿಲಾಗಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 12 ಆಗಿದೆ. ಕರ್ನಾಟಕ ಹೈಕೋರ್ಟ್ ಒಟ್ಟಾರೆ 158 ಹುದ್ದೆಗಳನ್ನು ಭರ್ತಿ ಮಾಡಲಿದೆ.

ಸಂಪೂರ್ಣ ಮಾಹಿತಿಗಾಗಿ https://karnatakajudiciary.kar.nic.in/newwebsite/ ನ್ನು ಸಂಪರ್ಕಿಸಬಹುದು.

Digiqole Ad

ಈ ಸುದ್ದಿಗಳನ್ನೂ ಓದಿ