Bank of Baroda ದಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ


Bank of Baroda ದಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ
ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ಅಥವಾ ಅದಕ್ಕಿಂತ ಮೊದಲು BOB-Recruitment-2025-Apply-online-for-Apprentice-Posts-Notification ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲದಿಂದ ಪದವಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಯು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಹೊಂದಿರಬೇಕು.