• 22 ಮಾರ್ಚ್ 2025

ರುಡ್ ಸೆಟ್ ಸಂಸ್ಥೆ: ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ , ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಗೆ ಅರ್ಜಿಅಹ್ವಾನ

 ರುಡ್ ಸೆಟ್ ಸಂಸ್ಥೆ:  ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್  , ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ  ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಗೆ ಅರ್ಜಿಅಹ್ವಾನ
Digiqole Ad

ರುಡ್ ಸೆಟ್ ಸಂಸ್ಥೆ: ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ , ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಗೆ ಅರ್ಜಿಅಹ್ವಾನ

ಆತ್ಮೀಯರೇ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ತರಬೇತಿಯನ್ನು ಆಯೋಜಿಸಿದ್ದುಆಯೋಜಿಸಿದ್ದು 

ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

https://forms.gle/9LUE1UvHMAv21vRS7

 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಹಾಗೂ ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.

 https://www.rudsetujire.com  

ಸ್ಥಳ: ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ

Training center Location : https://maps.app.goo.gl/iQhbzzA9k3CrMuAv6

Digiqole Ad

ಈ ಸುದ್ದಿಗಳನ್ನೂ ಓದಿ