• 19 ಮಾರ್ಚ್ 2025

ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ದರ ಏರಿಕೆ!

 ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ದರ ಏರಿಕೆ!
Digiqole Ad

ಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ದರ ಏರಿಕೆ!

ಬಸ್, ಮೆಟ್ರೋ, ಹಾಲು ದರ ಏರಿಕೆಯ ಬೆನ್ನಲ್ಲೇ ಇದೀಗ ಅಡುಗೆ ಎಣ್ಣೆ ದರವೂ ಏರಿಕೆಯಾಗಿದೆ. ಅದರಲ್ಲೂ ತೆಂಗಿನಕಾಯಿ ಎಣ್ಣೆ ದರ ಲೀಟರ್ ಗೆ 300 ರೂಪಾಯಿ ಗಡಿ ದಾಟಿದೆ. 

ಅಡುಗೆ ಎಣ್ಣೆ ಬೆಲೆಯು ಕಳೆದ ಒಂದು ತಿಂಗಳಿನಿಂದ ಏರಿಕೆಯಾಗುತ್ತಿದ್ದೆ, ಹೀಗಾಗಿ ಒಂದು ತಿಂಗಳ ಹಿಂದಿನ ಬೆಲೆಗೂ ಈಗಿನ ಬೆಲೆಗೂ 10-20 ರೂ. ಏರಿಕೆ ಆಗಿದೆ.

ಜಾಗತಿಕ ಮಟ್ಟದಲ್ಲಿ ಪೂರೈಕೆ ಕಡಿಮೆ ಆಗುತ್ತಿರುವ ಹಿನ್ನಲೆಯಲ್ಲಿ ಸೂರ್ಯ ಕಾಂತಿ ಎಣ್ಣೆಯ ದರ ಏರಿಕೆ ಆಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ