• 19 ಮಾರ್ಚ್ 2025

ಪಿಎಂ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ ದಾಸ್ ನೇಮಕ

 ಪಿಎಂ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ ದಾಸ್ ನೇಮಕ
Digiqole Ad

ಪಿಎಂ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ ದಾಸ್ ನೇಮಕ

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಸರಕಾರದ ಅಧಿಸೂಚನೆ ಇಂದು ತಿಳಿಸಿದೆ. ಶಕ್ತಿಕಾಂತ ದಾಸ್ ಅವರ ನೇಮಕಾತಿಯು ಪ್ರಧಾನ ಮಂತ್ರಿಯವರ ಅವಧಿಯೊಂದಿಗೆ ಅಥವಾ ಮುಂದಿನ ಆದೇಶದವರೆಗೆ ಇರುತ್ತದೆ ಎಂದು ಸಂಪುಟದ ನೇಮಕಾತಿ ಸಮಿತಿ ತಿಳಿಸಿದೆ.

ದಾಸ್ ಅವರು ಡಿಸೆಂಬರ್ 2018 ರಿಂದ ಆರು ವರ್ಷಗಳ ಕಾಲ ಭಾರತೀಯ ರಿಸರ್ವ್ ಬ್ಯಾಂಕ್ ನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ನಾಲ್ಕು ದಶಕಗಳಲ್ಲಿ ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅವರಿಗೆ ಅಪಾರ ಅನುಭವವಿದೆ.

Digiqole Ad

ಈ ಸುದ್ದಿಗಳನ್ನೂ ಓದಿ