• 19 ಮಾರ್ಚ್ 2025

ಚೀನಾದಲ್ಲಿ ಬಾವಲಿ ಮೂಲಕ ಮನುಷ್ಯರಿಗೆ ಹರಡುವ ವೈರಾಣು ಪತ್ತೆ

 ಚೀನಾದಲ್ಲಿ ಬಾವಲಿ ಮೂಲಕ ಮನುಷ್ಯರಿಗೆ ಹರಡುವ ವೈರಾಣು ಪತ್ತೆ
Digiqole Ad

ಚೀನಾದಲ್ಲಿ ಬಾವಲಿ ಮೂಲಕ ಮನುಷ್ಯರಿಗೆ ಹರಡುವ ವೈರಾಣು ಪತ್ತೆ

ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನುಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ.

ಈ ಕುರಿತು SCMP ವರದಿ ಮಾಡಿದ್ದು, HKU5-CoV-2 ಎಂಬ ಹೊಸ ವೈರಸ್ ಅನ್ನು ‘ಬ್ಯಾಟ್ ವುಮನ್’ ಎಂದು ಕರೆಯಲ್ಪಡುವ ಪ್ರಸಿದ್ಧ ವಿಜ್ಞಾನಿ ಶಿ ಝೆಂಗ್ಲಿ ನೇತೃತ್ವದ ವೈರಾಲಜಿಸ್ಟ್ ಗಳ ತಂಡವು ಕಂಡು ಹಿಡಿದಿದೆ.

ಈ ಹೊಸ ವೈರಸ್ SARS CoV-2 ಗೆ ಹೋಲುತ್ತದೆ ಎಂದು ಚೀನಾದ ಸಂಶೋಧಕರು ಗುರುತಿಸಿದ್ದಾರೆ, ಇದು ಕೂಡ Covide-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್ ಎನ್ನಲಾಗಿದೆ.

ಇದು ಕೋವಿಡ್ ನಂತೆ ACE2 ಎಂಬ ಮಾನವ ಜೀವಕೋಶಗಳಿಗೆ ನುಸುಳಬಹುದು ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Digiqole Ad

ಈ ಸುದ್ದಿಗಳನ್ನೂ ಓದಿ