• 22 ಮಾರ್ಚ್ 2025

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮರ ಯೋಗ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

 ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮರ ಯೋಗ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Digiqole Ad

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮರ ಯೋಗ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಸ್ನೇಹ ಸಂಗಮ ಯೋಗ ಬಳಗ(ರಿ.), ಪತಂಜಲಿ ಯೋಗ ಕೇಂದ್ರ ಹಾಗೂ ಭುವನ್ ರಾಜ್ ಫೌಂಡೇಶನ್ ಮೈಸೂರು ಇವುಗಳ ಸಹಯೋಗದೊಂದಿಗೆ ಫೆ.23 ರಂದು ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದಯೋಗಾಸನ ಸ್ಪರ್ಧೆಯಲ್ಲಿ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ.ಕೊರಂಬಡ್ಕ, ಚಿನ್ನದ ಪದಕ,8 ವರ್ಷದಿಂದ 12 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ 4ನೇ ಸ್ಥಾನ,ಜಿಶಾ. ಕೊರಂಬಡ್ಕ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರಿಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರ ದ ವಿದ್ಯಾರ್ಥಿಗಳು ಇವರಿಗೆ 

 ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ತರಬೇತಿ ನೀಡುತ್ತಿದ್ದಾರೆ

Digiqole Ad

ಈ ಸುದ್ದಿಗಳನ್ನೂ ಓದಿ