• 22 ಮಾರ್ಚ್ 2025

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್

 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್
Digiqole Ad

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್ 

ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಭಾರತವು 249 ರನ್ ಗಳಿಸಿತ್ತು,

ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಟ್ ಹೆನ್ರಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು.

ಈ ಕ್ಯಾಚ್ ನೊಂದಿಗೆ ವಿರಾಟ್ ಕೊಹ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಎನಿಸಿಕೊಂಡಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿ ಇದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

Digiqole Ad

ಈ ಸುದ್ದಿಗಳನ್ನೂ ಓದಿ