• 22 ಮಾರ್ಚ್ 2025

ಹಕ್ಕಿ ಜ್ವರ ಮನುಷ್ಯರಿಗೆ ಹರಡುವುದು ಅಪರೂಪ ; ಆತಂಕ ಬೇಡ -ಸಚಿವ ದಿನೇಶ್ ಗುಂಡೂರಾವ್

 ಹಕ್ಕಿ ಜ್ವರ ಮನುಷ್ಯರಿಗೆ ಹರಡುವುದು ಅಪರೂಪ ; ಆತಂಕ ಬೇಡ -ಸಚಿವ ದಿನೇಶ್ ಗುಂಡೂರಾವ್
Digiqole Ad

ಹಕ್ಕಿ ಜ್ವರ ಮನುಷ್ಯರಿಗೆ ಹರಡುವುದು ಅಪರೂಪ ; ಆತಂಕ ಬೇಡ -ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ