ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ರೂ. ನಗದು ರಹಿತ ಚಿಕಿತ್ಸೆ
ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ರೂ. ನಗದು ರಹಿತ ಚಿಕಿತ್ಸೆ
ಮಾನ್ಯತೆ ಹೊಂದಿರುವ ಪತ್ರಕರ್ತರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆ ಅನುಷ್ಠಾನ ಮಾಡುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.
ರಾಜ್ಯದ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರ ರೂ.ಗಳಿಂದ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚು ಮಾಡಲಾಗಿದೆ