• 22 ಮಾರ್ಚ್ 2025

ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: KMF ಅಧ್ಯಕ್ಷ ಭೀಮಾನಾಯ್ಕ್

 ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: KMF ಅಧ್ಯಕ್ಷ ಭೀಮಾನಾಯ್ಕ್
Digiqole Ad

ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: KMF ಅಧ್ಯಕ್ಷ ಭೀಮಾನಾಯ್ಕ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದೀಗ ಹಾಲಿನ ದರ ಕೂಡ ಏರಿಕೆಯಾಗುವ ಸೂಚನೆಯನ್ನು KMF ಅಧ್ಯಕ್ಷ ಭೀಮಾನಾಯ್ಕ್ ನೀಡಿದ್ದಾರೆ.

ಒಂದು ವಾರದಿಂದ ಹತ್ತು ದಿನಗಳಲ್ಲಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಹಾಲಿನ ದರ 5 ರೂಪಾಯಿ ಏರಿಕೆ ಮಾಡಬಹುದೆಂದು ತಿಳಿಸಿದ್ದಾರೆ.

ಷರಿಷ್ಕೃತ ಹಾಲಿನ ದರ ಹೆಚ್ಚಳ ಮಾಡುವಾಗಲೇ ಹೆಚ್ಚುವರಿ ಹಾಲಿನ ದರ ಕಡಿತ ಜೊತೆಗೆ 50 ML ಹಾಲು ಕಡಿತ ಮಾಡಲಾಗುತ್ತದೆ. ಹೆಚ್ಚುವರಿ ಹಾಲಿನ ದರ 2 ರೂಪಾಯಿ ಇದ್ದು, ಅದು ಕಡಿತವಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ