ಸುರತ್ಕಲ್: ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ BIM ಲ್ಯಾಬ್ ಮ್ಯಾನೇಜರ್, ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಸುರತ್ಕಲ್: ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ BIM ಲ್ಯಾಬ್ ಮ್ಯಾನೇಜರ್, ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಅಧಿಕೃತ ಅಧಿಸೂಚನೆಯ ಮೂಲಕ ಮಂಗಳೂರಿನ ಸುರತ್ಕಲ್ ನಲ್ಲಿರುವ ಸಂಸ್ಥೆಗೆ BIM ಲ್ಯಾಬ್ ಮ್ಯಾನೇಜರ್, ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು bcrajasekaran@nitk.edu.in ಇ-ಮೇಲ್ ಐಡಿಗೆ ಮಾರ್ಚ್ 16ರ ಒಳಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬೇಕು. ಬಳಿಕ ನಿಗದಿತ ದಿನಾಂಕದಂದು ನೇರ ಸಂದರ್ಶನದಲ್ಲಿ ಭಾಗಿಯಾಗಬೇಕು.