• 27 ಮಾರ್ಚ್ 2025

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್

 ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್
Digiqole Ad

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಈಗಿರುವ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸರಕಾರ ಚಿಂತಿಸುತ್ತಿದೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರಕಾರ ಚಿಂತಿಸಿರುವುದಾಗಿ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ.

ಶೀಘ್ರದಲ್ಲೇ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ