• 22 ಮಾರ್ಚ್ 2025

ವಿಕಲಚೇತನರಿಗೆ 1 ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 ವಿಕಲಚೇತನರಿಗೆ 1 ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Digiqole Ad

ವಿಕಲಚೇತನರಿಗೆ 1 ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಮತ್ತು ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿ ಇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

 ವಿಧಾನ ಪರಿಷತ್ ಕಲಾಪದಲ್ಲಿ ವೈ.ಎಂ ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲಾ ಸರಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮಾಡಿಸಿಕೊಳ್ಳಲು ವಿಕಲಚೇತನರಿಗೆ ಒಂದು ಲಕ್ಷ ರೂಪಾಯಿವರೆಗೆ ಸಹಾಯಧನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ