• 8 ಸೆಪ್ಟೆಂಬರ್ 2024

ರೈತರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

Digiqole Ad

ದೇಶದ ರೈತರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ಈ ವರ್ಷ ರಸಗೊಬ್ಬರಗಳ ಬೆಲೆ ಏರಿಕೆ ಮಾಡದಿರಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದ್ದು, ಖಾರಿಫ್‌ನಲ್ಲಿ ರಸಗೊಬ್ಬರಕ್ಕೆ 1.08 ಲಕ್ಷ ಕೋಟಿ ರೂ. ಸಬ್ಸಿಡಿ ನೀಡಲು ಸಮ್ಮತಿ ಸೂಚಿಸಿದೆ. ಯೂರಿಯಾಗೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದೆ. ಕಳೆದ ವರ್ಷ ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಗಾಗಿ 2.56 ಲಕ್ಷ ಕೋಟಿ ರೂ. ಖರ್ಚು ಮಾಡಿತ್ತು.

ಅಧಿಕೃತ ಮೂಲಗಳಿಂದ ತಿಳಿದ ಮಾಹಿತಿ

Digiqole Ad

ಜಯಂತ ಅಬೀರ

https://goldfactorynews.com

ಈ ಸುದ್ದಿಗಳನ್ನೂ ಓದಿ