• 18 ಅಕ್ಟೋಬರ್ 2024

ಕಂಬಳ,ಜಲ್ಲಿಕಟ್ಟುಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್!

 ಕಂಬಳ,ಜಲ್ಲಿಕಟ್ಟುಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್!
Digiqole Ad

ವಿವಿಧ ಸಂಘಟನೆಗಳು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವಿಗಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ

ಕಂಬಳ & ಜಲ್ಲಿಕಟ್ಟು ನಡೆಸಲು ಸರ್ಕಾರ ತಂದಿರುವ ಕಾನೂನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಐವರು ಸದಸ್ಯರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ ತಡೆಗಳಿಲ್ಲದೆ ನಡೆಯಲಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ