• 7 ಸೆಪ್ಟೆಂಬರ್ 2024

SSC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ

 SSC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ
Digiqole Ad

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ.

ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ನಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರಾಕ್ಟ್) ಪರೀಕ್ಷೆಗಳು ಅಕ್ಟೋಬರ್ 9, 10, 11ರಂದು, ಸ್ಟೆನೋಗ್ರಾಫರ್ ಗ್ರೇಡ್ ಸಿ & ಡಿ ಪರೀಕ್ಷೆಗಳು ಅ. 12, 13ರಂದು, ಜೂನಿಯರ್ ಹಿಂದಿ ಟ್ರಾನ್ಸ್‌ಲೇಟರ್, ಜೂನಿಯರ್ ಟ್ರಾನ್ಸ್‌ಲೇಟರ್ & ಸೀನಿಯರ್ ಹಿಂದಿ ಟ್ರಾನ್ಸ್‌ಲೇಟರ್ ಪರೀಕ್ಷೆಗಳು ಅ. 16ರಂದು ನಡೆಯಲಿವೆ ಎಂದು ತಿಳಿಸಿದೆ.

Digiqole Ad

ಜಯಂತ ಅಬೀರ

https://goldfactorynews.com

ಈ ಸುದ್ದಿಗಳನ್ನೂ ಓದಿ