• 8 ಸೆಪ್ಟೆಂಬರ್ 2024

ಹಿರೋಷಿಮಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ.

 ಹಿರೋಷಿಮಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ.
Digiqole Ad

 

ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಜಪಾನ್‌ನಲ್ಲಿರುವ ಅವರು ಶನಿವಾರ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ,

ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಹಿರೋಷಿಮಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಇಂದಿಗೂ ಕೂಡ ‘ಹಿರೋಷಿಮಾ’ ಪದವನ್ನು ಕೇಳಿದರೆ ಜಗತ್ತು ಭಯಭೀತವಾಗುತ್ತದೆ ಎಂದು ಹೇಳಿದರು.ಜಿ7 ಶೃಂಗಸಭೆಗಾಗಿ ಜಪಾನ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸುವ ಅವಕಾಶ ನನಗೆ ಸಿಕ್ಕಿತು, ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯು ಅಹಿಂಸೆಯ ಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು.ಎಂದು ಅಂತಾರಾಷ್ಟ್ರೀಯ ಸುದ್ದಿ ತಾಣಗಳು ವರದಿ ಮಾಡಿದೆ

Mofi

Digiqole Ad

ಗಣೇಶ್ ಪುತ್ತೂರು

https://goldfactorynews.com

ಈ ಸುದ್ದಿಗಳನ್ನೂ ಓದಿ