• 8 ಸೆಪ್ಟೆಂಬರ್ 2024

ವಿಧಾನಸಭೆಯ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದ ಶಾಸಕಿ -ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ

 ವಿಧಾನಸಭೆಯ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದ ಶಾಸಕಿ -ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ
Digiqole Ad

ಶಾಸಕಿ ಭಾಗೀರತಿ ಮುರುಳ್ಯ ವಿಧಾನಸಭೆಯ ಮೆಟ್ಟಿಗಳಿಗೆ ನಮಿಸಿ ಪ್ರವೇಶಿಸಿದ ಶಾಸಕಿ.ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಶಾಸಕಿಯಾಗಿ ಮೊದಲ ಬಾರಿಗೆ ಆಯ್ಕೆಯಾದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವಿಧಾನ ಸಭೆಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶ ಮಾಡಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀಯವರು 2014ರಲ್ಲಿ ಮೊದಲಬಾರಿಗೆ ಪ್ರಧಾನ ಮಂತ್ರಿಯಾಗಿ ಲೋಕಸಭಾ ಭವನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶ ಮಾಡಿರುವುದು ನೆನಪುಮಾಡಿಕೊಳ್ಳಬಹುದು.

ಪ್ರಧಾನಿ ಮೋದಿಜೀ ಆದರ್ಶವನ್ನು ಅನುಕರಣೆ ಮಾಡಿ ಪ್ರವೇಶಿಸಿದ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

Digiqole Ad

ಗಣೇಶ್ ಪುತ್ತೂರು

https://goldfactorynews.com

ಈ ಸುದ್ದಿಗಳನ್ನೂ ಓದಿ