• 8 ಸೆಪ್ಟೆಂಬರ್ 2024

ವೀರಪ್ಪ ಮೊಯ್ಲಿ ಯವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ!

 ವೀರಪ್ಪ ಮೊಯ್ಲಿ ಯವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ!
Digiqole Ad

ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೇಶೀ ಯವರು ಇಂದು ಬೆಂಗಳೂರಿನ ಆರ್‌.ಟಿ. ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ವೀರಪ್ಪ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರನ್ನು ಸನ್ಮಾನಿಸಿ, ಆಶೀರ್ವಾದ ಪಡೆದರು. ಈ ವೇಳೆ ಅವರು ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದರು. ಹಾಗೆಯ ಕರ್ನಾಟಕದ ಅಭಿವೃದ್ದಿಯ ಕಾರ್ಯದ ಬಗ್ಗೆ ಚರ್ಚೆ ಮಾಡಿದರು.ಎಂದು ಅಧಿಕೃತ ಮೂಲಗಳು ತಿಳಿಸಿವೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ