• 8 ಸೆಪ್ಟೆಂಬರ್ 2024

ರಾಜಕೀಯ ಕ್ಷೇತ್ರದಲ್ಲಿ ದೇವೇಗೌಡರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಪಾಠ – ಡಿಕೆಶಿ

 ರಾಜಕೀಯ ಕ್ಷೇತ್ರದಲ್ಲಿ ದೇವೇಗೌಡರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಪಾಠ – ಡಿಕೆಶಿ
Digiqole Ad

ರಾಜಕೀಯ ಕ್ಷೇತ್ರದಲ್ಲಿ ದೇವೇಗೌಡರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಪಾಠ – ಡಿಕೆಶಿ

ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆಶಿ ಯವರು ಇಂದು ಮಾಜಿ ಪ್ರಧಾನಿ ಶ್ರೀ ಎಚ್‌.ಡಿ. ದೇವೇಗೌಡ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಆಶೀರ್ವಾದ ಪಡೆದರು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದರು. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಶ್ರೀ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ.ಎಂದು ಮಾದ್ಯಮಗಳಿಗೆ ಹೇಳಿದರು.

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ