• 8 ಸೆಪ್ಟೆಂಬರ್ 2024

ಡಾ ಹೆಚ್ ಸಿ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹ

 ಡಾ ಹೆಚ್ ಸಿ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹ
Digiqole Ad

ಮೈಸೂರು ಪತ್ರಕರ್ತರ ಭವನದಲ್ಲಿ ಹಳೇ ಮೈಸೂರು ಭಾಗದ ದಲಿತ ಸಮುದಾಯದ ಹಿರಿಯ ನಾಯಕರಾದ ಡಾ ಹೆಚ್ ಸಿ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮೈಸೂರು ಅಹಿಂದ ಒಕ್ಕೂಟದ ವತಿಯಿಂದ ಆಗ್ರಹಿಸಲಾಯಿತು.ಎಂದು ಮೈಸೂರ್ ಪ್ರೆಸ್ಸ್ ಕ್ಲಬ್ ಹೇಳಿದೆ..

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ