• 21 ಮೇ 2024

ಭಗವದ್ಗೀತೆಯೊಂದಿಗೆ ಧೋನಿ.. ವೈರಲ್

 ಭಗವದ್ಗೀತೆಯೊಂದಿಗೆ ಧೋನಿ.. ವೈರಲ್
Digiqole Ad

ಭಗವದ್ಗೀತೆಯೊಂದಿಗೆ ಧೋನಿ:

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಗವದ್ಗೀತೆಯೊಂದಿಗೆ ಕಾಣಿಸಿಕೊಂಡಿದ್ದಾರೆ. ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆಂದು ಧೋನಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ತೆಗೆದ ಫೋಟೋದಲ್ಲಿ ಧೋನಿ ಕೈಯಲ್ಲಿ ಭಗವದ್ಗೀತೆ ಪುಸ್ತಕ ಇರುವುದು ಕಂಡು ಬಂದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಧೋನಿ

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!